ನಾನೊಬ್ಬ ಪಥಿಕ: ಕೋವಿಡ್ ಕಾಲದ ಓದು: "ಮಲೆಗಳಲ್ಲಿ ಮದುಮಗಳು": 'ಆ ಕೃತಿಯನ್ನು ನನಗೆ ಓದೋಕೆ ಆಗಲಿಲ್ಲವಲ್ಲಾ' ಅಂತ ಕಳೆದೊಂದು ವರ್ಷದಿಂದ ನನ್ನನ್ನು ಅತಿಯಾಗಿ ಕಾಡುತ್ತಿದ್ದ ಕೃತಿಯೆಂದರೆ ಅದು 'ಮಲೆಗಳಲ್ಲಿ ಮದುಮಗಳು&...
-ನಿಝಾಮ್ ಅನ್ಸಾರಿ ಮತ್ತೆ ರಂಝಾನ್ ತಿಂಗಳ ಆಗಮನವಾಗಿದೆ. ಪ್ರತಿ ವರ್ಷವೂ ರಂಝಾನ್ ಬಗ್ಗೆ ಬರೆಯುವಾಗ ಅದರ ಶ್ರೇಷ್ಟತೆ, ವ್ರತಾನುಷ್ಟಾನದ ಪ್ರಾಧಾನ್ಯತೆಯನ್ನೇ ಹೆಚ್ಚಿನವರೂ ಬರೆಯುತ್ತಾರೆ. ಅದನ್ನೇ ಮಸೀದಿಗಳಲ್ಲೂ ಹೇಳುವುದಿದೆ. ಒಳ್ಳೆಯದೇ. ಕಾರಣ ಆಧುನಿಕ ಜನರು ಧರ್ಮದ ಪ್ರತಿಯೊಂದು ವಿಷಯಗಳಲ್ಲೂ ಸಡಿಲಿಕೆ ಬಯಸುತ್ತಾರೆ. ಅಂದರೆ ಅವರವರ ಜೀವನಕ್ರಮಗಳಿಗನುಸಾರವಾಗಿ ಧರ್ಮದ ನಿಯಮಗಳನ್ನು ಗಾಳಿಗೆ ತೂರುವಂತಹ ಕಾರ್ಯಗಳು ಎಲ್ಲಾ ಕಡೆ ನಡೆಯುತ್ತಲಿದೆ. ಹಾಗಿರುವಾಗ ರಂಝಾನ್ ವ್ರತಾಚರಣೆಯ ಮಹತ್ವವನ್ನು ಪ್ರತಿ ಬಾರಿಯೂ ಪ್ರಭಾಷಣ ವೇದಿಕೆಗಳಲ್ಲಿ, ಮಸೀದಿಗಳಲ್ಲಿ ಜನ ಸಾಮಾನ್ಯರಿಗೆ ನೆನಪಿಸುತ್ತಲಿರುವುದು ಸ್ವಾಗತಾರ್ಹವಾದುದು. ಮತ್ತು ಪ್ರಯೋಜನಕಾರಿಯೂ ಕೂಡಾ. ಯಾಕೆ ಈ ರೀತಿ ಬರೆದೆ ಅಂತ ಕೇಳಿದರೆ, ಇತ್ತೀಚೆಗೆ ವಾಟ್ಸಾಪ್ ನೊಳಗೆ ಕಣ್ಣಾಡಿಸಿದಾಗ ಕಂಡ ಕೆಲವೊಂದು ಸಂದೇಶಗಳು ಧರ್ಮದ ಬಗ್ಗೆ ಕೀಳರಿಮೆಯ ಭಾವ ತೋರುವವರಿಗೆ ತಕ್ಕ ಉತ್ತರ ನೀಡುವಂತಿತ್ತು. ಬಡ ಕುಟುಂಬಕ್ಕೆ ಮನೆ ಕಟ್ಟುವ ಸಹಾಯಾರ್ಥ ಕಲೆಕ್ಷನ್, ರಂಝಾನ್ ನಂತರದ ಬಡ ಹೆಣ್ಮಕ್ಕಳ ಮದುವೆಗಾಗಿ, ಮುಅಲ್ಲಿಂಗಳಿಗಾಗಿ ಹೀಗೇ ಹಲವು ರೀತಿಯಲ್ಲಿ ಯುವ-ವಯಸ್ಕರು ಸೇರಿ ಸಮುದಾಯದೊಂದಿಗಿನ ಸಾಮಾಜಿಕ ಕಾಳಜಿಗಾಗಿ ರಂಝಾನ್ ಅನ್ನು ಉಪಯೋಗಿಸುತ್ತಿದ್ದಾರೆನ್ನುವಾಗ ಧರ್ಮದ ಮನದಲ್ಲಿ ಅಭಿಮಾನ ಮೂಡುತ್ತಿದೆ. ಬುರ್ಖಾದ ವಿಚಾರದಲ್ಲಿ ಬಲತ್ಕಾರ ಮಾಡಲಾಗುತ್ತದೆ ಎಂದು ಆರೋಪಿಸುತ್ತಿರುವಾಗ, ಆ ವಾದವನ್ನು ವಿರ...
ಕಾಮೆಂಟ್‌ಗಳು